Suvarna News Live: Watch Kannada News Live on Asianet Suvarna News Live TV. Catch free live streaming of the latest news from India and around the world, along with breaking updates and real-time ...
ಬೆಳಗಾವಿಯ ಜಿಎಸ್‌ಟಿ ಗುಪ್ತಚರ ಇಲಾಖೆಯು ಸುಮಾರು ₹593 ಕೋಟಿ ಮೌಲ್ಯದ ನಕಲಿ ಬಿಲ್ ಆಧಾರಿತ ಇನ್‌ಪುಟ್ ತೆರಿಗೆ ಕ್ರೆಡಿಟ್ ಹಗರಣವನ್ನು ಭೇದಿಸಿದೆ.
ಬೆಂಗಳೂರಿನಲ್ಲಿ, ಸೋಶಿಯಲ್ ಮೀಡಿಯಾ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು, ಪಾರ್ಟಿಗಳಿಗೆ ಆಹ್ವಾನಿಸಿ, ಅವರಿಗೆ ಡ್ರಗ್ಸ್ ನೀಡಿ ಲೈಂ*ಗಿಕ ದೌರ್ಜನ್ಯ ...
ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ. ಅವರಿಗೆ ಸಮಸ್ಯೆಯಿದ್ದರೆ ಹೋಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ತಮ್ಮ ...
ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗಲೇ, ಅಚ್ಚರಿಯ ನಡೆಯೊಂದರಲ್ಲಿ ಅಣ್ಣಾ ಡಿಎಂಕೆ ಮಾಜಿ ಅಧಿನಾಯಕಿ ದಿ. ಜೆ. ಜಯಲಲಿತಾ ಅವರ ...
ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಸವಿನೆನಪಿಗಾಗಿ ಮೇ ತಿಂಗಳಿನಲ್ಲಿ ಚಿತ್ರದುರ್ಗದಲ್ಲಿ ಬೃಹತ್ ಅಭಿನಂದನಾ ...
ಶಿಕಾರಿಪುರ: ರಾಜಕೀಯ ಜೀವನದಲ್ಲಿ 50 ವಸಂತಗಳನ್ನು ಪೂರೈಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಅದ್ಧೂರಿಯಾಗಿ ಅಭಿನಂದನೆ ಸಲ್ಲಿಸಲು ...
ಬೊಲಿವಿಯಾ ರಾಜಧಾನಿ ಸಮೀಪ ಹೊಸ ನೋಟುಗಳನ್ನು ಸಾಗಿಸುತ್ತಿದ್ದ ಕಾರ್ಗೋ ವಿಮಾನ ಪತನಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ರನ್-ವೇಯಿಂದ ಜಾರಿದ ವಿಮಾನ ಹೆದ್ದಾರಿಗೆ ನುಗ್ಗಿದ್ದರಿಂದ, ರಸ್ತೆಯುದ್ದಕ್ಕೂ ಚಲಾವಣೆಯಲ್ಲಿಲ್ಲದ ನೋಟುಗಳು ಚೆಲ್ಲಾ ...
ಪರಿತ್ಯಕ್ತ ಲಿವ್-ಇನ್ ಸಂಗಾತಿಯ ಹೆಸರನ್ನು ತನ್ನ ಮಗುವಿನ ಜನನ ಪ್ರಮಾಣಪತ್ರದಿಂದ ತೆಗೆದುಹಾಕಲು ಕೋರಿದ್ದ ತಾಯಿಯ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ತಾಯಿಯೇ ಮಗುವಿನ ಏಕೈಕ ನೈಸರ್ಗಿಕ ಪೋಷಕರಾಗಿದ್ದು, ಉಪನಾಮ ಸೇರಿಸಲು ಯಾವುದೇ ಸಾಂವಿಧಾನಿಕ ...
ಬೆಂಗಳೂರನ್ನು ದೇಶದ ಟ್ಯಾಲೆಂಟ್ ಹಬ್ ಎಂದು ಕರೆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದೇಶದಲ್ಲೇ ಅತಿ ಹೆಚ್ಚು ವೇತನ ಕರ್ನಾಟಕದಲ್ಲಿದೆ ಎಂದು ಹೇಳಿದ್ದಾರೆ. ಅಂಗವಿಕಲರಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯೋಗದಾತ ಮತ್ತ ...
ಬೆಂಗಳೂರಿನ ಸದಾಶಿವನಗರದಲ್ಲಿ ತಾನು ಕೆಲಸ ಮಾಡುತ್ತಿದ್ದ ರಿಯಲ್ ಎಸ್ಟೇಟ್ ಕಚೇರಿಯಿಂದ 91 ಲಕ್ಷ ರೂ. ದೋಚಿದ್ದ ಕ್ಯಾಷಿಯರ್ ಧನಂಜಯ ಮತ್ತು ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 81 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಲೋಕಸಭಾ ಚುನಾವಣೆ ಸಂದರ್ಭದಿಂದ ರಾಜಕೀಯದಿಂದ ದೂರ ಇದ್ದರು ಒಟ್ಟಾರೆ ಲೋಕಸಭಾ ಚುನಾವಣೆ ಸಂದರ್ಭದಿಂದ ರಾಜಕೀಯದಿಂದ ದೂರ ಇದ್ದ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರು ಈ ಹಿಂದೆ ತಮಗೆ ...